IMPORTANT POINT
==================
ಅಮೃತಸರದಿಂದ ದೆಹಲಿಯ ಮೂಲಕ ಕಲ್ಕತ್ತಾಕ್ಕೆ ಸಾಗುವ ರಾಷ್ಟ್ರೀಯ ಹೆದ್ದಾರಿಯನ್ನು 'ರಾಷ್ಟ್ರೀಯ ಹೆದ್ದಾರಿ - 2' ಎಂದು ಕರೆಯಲಾಗುತ್ತದೆ. ಇದನ್ನು 'ಗ್ರ್ಯಾಂಡ್ ಟ್ರಂಕ್ ರಸ್ತೆ' (Grand Trunk Road) ಎಂದು ಕರೆಯಲಾಗುತ್ತಿತ್ತು ಮತ್ತು ಇದನ್ನು ಶೇರ್ ಷಾ ಸೂರಿಯು ನಿರ್ಮಿಸಿದನು.
IMPORTANT POINT
•• ಉತ್ತರ-ಪಶ್ಚಿಮ ಬಯಲು ಪ್ರದೇಶ(north-western plains)ಗಳಲ್ಲಿ ತೀವ್ರವಾದ ಕಡಿಮೆ ಒತ್ತಡದ ಪಟ್ಟಿಗಳ ಕಾರಣದಿಂದಾಗಿ, ನೈಋತ್ಯ ಮಾನ್ಸೂನ್ ಮಾರುತವು ಭಾರತ ಉಪಖಂಡಕ್ಕೆ ಪ್ರವೇಶಿಸುತ್ತದೆ. ಇದು ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಿಂದ ಬೀಸುವುದು.
===============
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ