ಶನಿವಾರ, ಮಾರ್ಚ್ 31, 2018

13 ಹೊಸ ಜಂಟಿ ಕಾರ್ಯದರ್ಶಿಗಳ ನೇಮಕ


===========
13 ಹೊಸ ಜಂಟಿ ಕಾರ್ಯದರ್ಶಿಗಳನ್ನು ನೇಮಕಗೊಳಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ
=============
1996 ರ ಬ್ಯಚ್ ನ ಐಎಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ನ್ಯಾಷನಲ್ ಟೆಸ್ಟಿಂಗ್ ಎಜೆನ್ಸಿ ( NTA) ಯ ಪ್ರಧಾನ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ.1995 ಬ್ಯಚನ್ ಐಎಎಸ್ ಅಧಿಕಾರಿ ಚಂದ್ರ ಭೂಷಣ್ ಕುಮಾರ್ ಅವರನ್ನು ಉಪ ಚುನಾವಣಾ ಆಯುಕ್ತರಾಗಿ ಆಯ್ಕೆ ಮಾಡಲಾಗಿದೆ.1998 ಬ್ಯಾಚ್ ನ ಅಧಿಕಾರಿ ರಿತ್ವಿಕ್ ರಂಜನಮ್ ಪಾಂಡೆ ಅವರನ್ನು ಆದಾಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.ಎಸ್ ಕೆ ಸಹಿ ಮತ್ತು ಕೃಷ್ಣ ಬಹದ್ದೂರ್ ಸಿಂಗ್ ಅವರನ್ನು ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ
==============

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ