ಮಂಗಳವಾರ, ಮಾರ್ಚ್ 27, 2018

ಕರ್ನಾಟಕ ವಿಧಾನಸಭಾ ಚುನಾವಣಾ ರಾಯಭಾರಿಯಾಗಿ ರಾಹುಲ್ ದ್ರಾವಿಡ್

=============
ಬೆಂಗಳೂರು (ಮಾ. 27): ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಘೋಷಣೆ ಮಾಡಿದ್ದರು.
=========
ಕರ್ನಾಟಕ ವಿಧಾನಸಭೆಯ ಚುನಾವಣೆ ಬಗ್ಗೆ ಮತದಾನಕ್ಕೆ ರಾಹುಲ್ ದ್ರಾವಿಡ್ ಜಾಗೃತಿ ಮೂಡಿಸಲಿದ್ದಾರೆ. ರಾಹುಲ್ ದ್ರಾವಿಡ್ ರಾಯಭಾರಿ ಎಂದು ಸುದ್ದಿ ಬ್ರೇಕ್ ಮಾಡಿದ್ದೇ ಸುವರ್ಣ ನ್ಯೂಸ್. ಸುವರ್ಣ ನ್ಯೂಸ್ ಪ್ರಸಾರ ಮಾಡಿದ್ದ ಸುದ್ದಿ ಬಗ್ಗೆ ಈಗ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡಿದೆ. 
===============

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ